
ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ Forest Watcher Notification 310 Vacancy 2023 Job Notification in Kannada

ಅರಣ್ಯ ಇಲಾಖೆಯ ಬಳ್ಳಾರಿ ವೃತ್ತದಲ್ಲಿ (ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ & ಕೊಪ್ಪಳ) ಖಾಲಿ ಇರುವ 20 ಅರಣ್ಯ ವೀಕ್ಷಕ (Forest Watcher) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ

ಅರಣ್ಯ ಇಲಾಖೆಯ ಕಲಬುರ್ಗಿ ವೃತ್ತದಲ್ಲಿ (ಬೀದರ್, ಯಾದಗಿರಿ, ರಾಯಚೂರು & ಕಲಬುರ್ಗಿ) ಖಾಲಿ ಇರುವ 23 ಅರಣ್ಯ ವೀಕ್ಷಕ (Forest Watcher) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ

ಅರಣ್ಯ ಇಲಾಖೆಯ ಕಲಬುರ್ಗಿ ವೃತ್ತದಲ್ಲಿ (ಬೀದರ್, ಯಾದಗಿರಿ, ರಾಯಚೂರು & ಕಲಬುರ್ಗಿ) ಖಾಲಿ ಇರುವ 23 ಅರಣ್ಯ ವೀಕ್ಷಕ (Forest Watcher) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆಯ ಬೆಳಗಾವಿ ವೃತ್ತದಲ್ಲಿ (ವಿಜಯಪುರ, ಬಾಗಲಕೋಟ, ಬೆಳಗಾವಿ & ಘಟಪ್ರಭಾ) ಖಾಲಿ ಇರುವ 20 ಅರಣ್ಯ ವೀಕ್ಷಕ (Forest Watcher) ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿ ಆಹ್ವಾನಿಸಲಾಗಿದೆ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ = 27-09-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ = 26-10-2023 (5:30 PM)
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ = 31-10-25023
ವಿದ್ಯಾರ್ಹತೆ = SSLC / 10ನೇ ತರಗತಿ
ನೇಮಕಾತಿಯ ಹಂತಗಳು = ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ
ವಯೋಮಿತಿ = 18-30 (SC/ST ಗೆ 33) ವರ್ಷ
ವೇತನದ ವಿವರ = 18,600/- ರಿಂದ 32,600/- ರೂ ವೇತನ
ಆಯ್ಕೆ ವಿಧಾನ = ದೈಹಿಕ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಮೂಲ ದಾಖಲೆ/ಪ್ರಮಾಣ ಪತ್ರಗಳ ಪರಿಶೀಲನೆ
ಅರ್ಹ ಅಭ್ಯರ್ಥಿಗಳಿಗೆ ಈ ಕೆಳಕಂಡ ದೇಹದಾರ್ಢ್ಯತೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ವೈದ್ಯಾಧಿಕಾರಿಗಳಿಂದ ನಡೆಸಲಾಗುವುದು.
ಈ ವೈದ್ಯಕೀಯ ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ ಅಭ್ಯರ್ಥಿಗಳಿಗೆ ಹಾಗೂ ಮೆರಿಟ್ ಆಧಾರದ ಮೇರೆಗೆ ಹುದ್ದೆಗಳ ಸಂಖ್ಯೆಗಳ ಅನುಗುಣವಾಗಿ ರೋಸ್ಟರ್ ಬಿಂಧುಗಳ ಅನುಸಾರ ಪ್ರಸ್ತುತ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನುಸಾರ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ
10ನೇ ತರಗತಿ /SSLC ಯಲ್ಲಿ ಪಡೆದ ಅಂಕಗಳ ಮೇಲೆ ಆಯ್ಕೆ ಮಾಡಲಾಗುವುದು



Forest Watcher Question Papers