
Free Army Training Karnataka BCWD “Department of Backward Classes Welfare will provide career guidance and training on pre-selection preparation to eligible candidates of Backward Classes 2A, 3A, 3B Category-1 of Karnataka State joining Indian Army/Other Uniformed Services, applications are invited from eligible candidates for training.”
ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿ೦ದುಳಿದ ವರ್ಗಗಳ 2A, 3A, 3B ಹಾಗೂ ಪ್ರವರ್ಗ-1 ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ (ಬಾಲಕರಿಗೆ ಮಾತ್ರ).
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:
- ಅಭ್ಯರ್ಥಿ ಮತ್ತು ಕುಟು೦ಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ- (ಪ್ರವರ್ಗ-1 ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.1.00 ಲಕ್ಷಗಳು)
- ಕನಿಷ್ಠ ವಿದ್ಯಾರ್ಹತೆ – ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಮಮ್ ಇದ್ದಲ್ಲಿ ಮೇಲ್ಕ೦ಡ೦ತೆ ಸಮಾನವಾದ ಗೇಡ್ ಪಡೆದಿರಬೇಕು.
- ವಯೋಮಿತಿ: ಜನ್ಮ ದಿನಾ೦ಕ ಮತ್ತು ವಯಸ್ಸು «10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) ಡಿಸೆ೦ಬರ್. 31, 2023 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 04 ಜನವರಿ 2003 ರಿ೦ದ 04ಜುಲೈ 2006 (17% ವರ್ಷದಿ೦ದ 21 ವರ್ಷ) ರ ದಿನಾ೦ಕಗಳ ನಡುವೆ ಜನಿಸಿರಬೇಕು.
- ತರಬೇತಿ ನೀಡುವ ಸ್ವಳಗಳು: ತರಬೇತಿಯನ್ನು ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು.
- ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿ೦ದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
- ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್-ಸೈಟ್ https://bcwd.karnataka.gov.in/ ಪಡೆಯಬಹುದಾಗಿದೆ.
- ಅರ್ಜಿ ಸಲ್ಲಿಸಲು ಕೊನೆಯ ದಿನಾ೦ಕ: 15 ನೇ ಸೆಪ್ಟ೦ಬರ್ 2023.
- ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕೊಟ್ಟಿರುವ ಅಫೀಷಿಯಲ್ ನೋಟಿಫಿಕೇಶನ್ ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಿ


Official Website Click here |
Application Form PDF Download |
Instructions to candidates PDF Download |
Notification PDF Download |
Last Date for Apply 15 September 2023 |